ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

ಜಗ್ಗಲ್ಲ-ಬಗ್ಗಲ್ಲ ಎಂದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ಘೋಷಿಸಿದ್ಯಾಕೆ? ಇಲ್ಲಿದೆ ಇನ್‌ಸೈಡ್ ಸ್ಟೋರಿ

Published : Apr 15, 2022, 06:51 PM IST

ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

ಬೆಂಗಳೂರು, (ಏ.15): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಬರೆದಿಟ್ಟು ಗುತ್ತಿಗೆದಾರ  ಸಂತೋಷ್​ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಈ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ರು, ಮೊದಲಿಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಅಬ್ಬರಿಸಿದ್ದರು. ಪ್ರತಿಪಕ್ಷ ಕಾಂಗ್ರೆಸ್ ಮುಗಿಬಿದ್ರು ಈಶ್ವರಪ್ಪ ಕ್ಯಾರೆ ಎನ್ನಲಿಲ್ಲ. ಅಲ್ಲದೇ ಇಡೀ ರಾಜ್ಯ ಬಿಜೆಪಿಯೇ ಈಶ್ವರಪ್ಪನವರ ಬ್ಯಾಟಿಂಗ್ ಮಾಡಿತ್ತು. ಆದ್ರೆ, ದಿಢೀರ್ ಅಂತ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದರು. ಆ ರಾಜೀನಾಮೆ ಹಿಂದಿನ ರಹಸ್ಯ ಇಲ್ಲಿದೆ ನೋಡಿ....

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more