ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

Published : Mar 15, 2022, 03:40 PM IST

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
 

ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more