Assembly Election 2022: 4  ನಾಯಕರು, ಹೊಸ ಚಾಲೆಂಜ್, ಗೆಲ್ಲೋ ಕುದುರೆ ಯಾರು..?

Assembly Election 2022: 4 ನಾಯಕರು, ಹೊಸ ಚಾಲೆಂಜ್, ಗೆಲ್ಲೋ ಕುದುರೆ ಯಾರು..?

Published : Jan 02, 2022, 11:46 AM ISTUpdated : Jan 02, 2022, 12:46 PM IST

2022 ರ ವಿಧಾನಸಭಾ ಚುನಾವಣೆಗೆ (Assembly Election 2022) ಇನ್ನು ಒಂದು ವರ್ಷ ಮಾತ್ರ ಇದೆ. ಈಗಿನಿಂದಲೇ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಸಿದ್ಧತೆ ಶುರುವಾಗಿದೆ. ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕರಾದ ಡಿಕೆಶಿ (DK Shivakumar) ಸಿದ್ದರಾಮಯ್ಯ (Siddaramaiah) ಹಾಗೂ ಜೆಡಿಎಸ್‌ಗೆ ಸವಾಲು ಎದುರಾಗಿದೆ. 

ಬೆಂಗಳೂರು (ಜ. 02): 2022 ರ ವಿಧಾನಸಭಾ ಚುನಾವಣೆಗೆ (Assembly Election 2022) ಇನ್ನು ಒಂದು ವರ್ಷ ಮಾತ್ರ ಇದೆ. ಈಗಿನಿಂದಲೇ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಸಿದ್ಧತೆ ಶುರುವಾಗಿದೆ. ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕರಾದ ಡಿಕೆಶಿ (DK Shivakumar) ಸಿದ್ದರಾಮಯ್ಯ (Siddaramaiah) ಹಾಗೂ ಜೆಡಿಎಸ್‌ಗೆ ಸವಾಲು ಎದುರಾಗಿದೆ. 

ವಿಧಾನಸಭಾ ಚುನಾವಣೆಗೆ ಟ್ರೆಂಡ್ ಸೆಟ್ ಮಾಡುವುದು ಡಿಕೆಶಿ ಹಾಗೂ ಸಿದ್ದು ಮುಂದಿರುವ ಮೊದಲ ಸವಾಲು. ಪಕ್ಷದೊಳಗಿನ ನಾಯಕತ್ವ ಸಂಘರ್ಷವನ್ನು ನಿವಾರಿಸುವುದು, ಅಭ್ಯರ್ಥಿ ಆಯ್ಕೆ ಗೊಂದಲ ನಿವಾರಣೆ, ಜೆಡಿಎಸ್- ಬಿಜೆಪಿ ಶಾಸಕರನ್ನು ಸೆಳೆಯಲು ಸಹಮತದ ನಿರ್ಧಾರವನ್ನು ತೆಗೆದುಕೊಳ್ಳುವುದು ಕಾಂಗ್ರೆಸ್‌ ಮುಂದಿರುವ ಚಾಲೆಂಜ್. 

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕುವುದು, ಜನೋಪಯೋಗಿ ಯೋಜನೆಗಳನ್ನು ಘೋಷಿಸಿಸುವುದು, ಆಯಾ ಭಾಗಗಳಲ್ಲಿ ಪ್ರಭಾವಿಗಳಾಗಿರುವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಬೊಮ್ಮಾಯಿ ಮುಂದಿರುವ ಸವಾಲು. ಇವೆಲ್ಲವನ್ನೂ ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more