ಕುಮಾರಸ್ವಾಮಿ ಅನುಕಂಪದ ಬ್ಯುಸಿನೆಸ್‌ ಮಾಡ್ತಿದ್ದಾರೆ: ಅಶ್ವತ್‌ ನಾರಾಯಣ್‌ ಕಿಡಿ

ಕುಮಾರಸ್ವಾಮಿ ಅನುಕಂಪದ ಬ್ಯುಸಿನೆಸ್‌ ಮಾಡ್ತಿದ್ದಾರೆ: ಅಶ್ವತ್‌ ನಾರಾಯಣ್‌ ಕಿಡಿ

Published : Jan 01, 2023, 05:59 PM IST

ಕುಮಾರಸ್ವಾಮಿ ರಾಜಕೀಯಕ್ಕೆ ಪ್ರಸ್ತುತ ಎಷ್ಟು ಸಲ್ಲುತ್ತಾರೆ? ಅಪ್ಪ ಆದ್ಮೇಲೆ ಮಗ ಅನುಕಂಪದ ಬ್ಯುಸಿನೆಸ್‌ ಮಾಡ್ತಿದ್ದಾರೆ ಎಂದು ಸಚಿವ ಅಶ್ವತ್‌ ನಾರಾಯಣ್‌ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ರಾಜಕೀಯಕ್ಕೆ ಬರೋದು ತಮ್ಮ ಉದ್ಧಾರಕ್ಕೋ ಅಥವಾ ಜನರ ಉದ್ಧಾರಕ್ಕೋ ಎಂದು ಸಚಿವ ಅಶ್ವತ್‌ ನಾರಾಯಣ್‌ ಕಿಡಿ ಕಾರಿದ್ದಾರೆ. ರಾಮನಗರ ಚನ್ನಪಟ್ಟಣ ಕ್ಷೇತ್ರ ನೋಡಿದ್ರೆ ಬೇಜಾರಾಗುತ್ತದೆ. ಅನುಕಂಪದ ಬ್ಯುಸಿನೆಸ್‌ ಮಾಡ್ತಿದ್ದಾರೆ. ಯಾವ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ. ಅವರು ಅಧಿಕಾರಕ್ಕೆ ಬರಲ್ಲ, ನಮಗೂ ಪೂರ್ತಿ ಬಹುಮತ ಬರಕೆ ಬಿಡಲ್ಲ. 2008ರಲ್ಲೂ ಬಿಜೆಪಿಗೆ ಬಹುಮತ ಬರಲಿಲ್ಲ. 2018ರಲ್ಲೂ ಪೂರ್ತಿ ಬಹುಮತ ಬಂದಿಲ್ಲ. ಪೂರ್ತಿ ಬಹುಮತ ಬರದ ಕಾರಣ ನಮ್ಮ ನಾಡಿಗೆ ಎಲ್ಲೋ ಒಂದಷ್ಟು ಹಿನ್ನೆಡೆಯಾಗಿದೆ. ಎಲ್ಲಾ ಭಾಗದಲ್ಲೂ ಬಿಜೆಪಿಯ ಕಮಲ ಅರಳಬೇಕು ಎಂದು ಹೇಳಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more