Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Published : Mar 06, 2023, 05:30 PM IST

ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಬೆಂಗಳೂರು (ಮಾ.06): ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಇಸ್ಲಾಂ, ಕ್ರಿಶ್ಚಿಯನ್‌ ಧರ್ಮ ಇದ್ದರೂ ಮನುಷ್ಯ, ಮನುಷ್ಯನನ್ನು ಬೇದಭಾವ ಮಾಡುವುದಕ್ಕೆ ಹೇಳುತ್ತದೆ. ಆದರೆ, ಇವರು ಹಿಂದೂ, ಕ್ರಿಶ್ಚಿಯನ್‌ ಹಾಗೂ ಹಿಂದೂ ಧರ್ಮದಲ್ಲಿದ್ದರೂ ದಲಿತರನ್ನು ವಿರೋಧ ಮಾಡುತ್ತಾರೆ. ನಮ್ಮ ಅಪ್ಪ, ಅಮ್ಮ ಹಿಂದೂ, ನಾನು ಪೂಜಿಸುವ ದೇವರು ಹಿಂದೂ ದೇವರಾಗಿದೆ. ಆದರೂ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್‌ ಎಂದು ಕರೆಯುತ್ತಾರೆ. ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ಸನಾತನ ಧರ್ಮವನ್ನು ವಿರೋಧ ಮಾಡುತ್ತಿದ್ದರು. ನಾನೂ ಕೂಡ ಸನಾತನ ಧರ್ಮವನ್ನು ವಿರೋಧಿಸುತ್ತೇನೆ. ನಾನು ಬದುಕಿರುವವರೆಗೂ ಕೂಡ ಆರ್‌ಎಸ್‌ಎಸ್‌ ಅನ್ನು ವಿರೋಧ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ ಹೇಳಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more