ಬಿಜೆಪಿ ಮೊದಲ ಪಟ್ಟಿಯಲ್ಲಿ 9 ಶಾಸಕರು, ಒಬ್ಬ ಸಚಿವರಿಗೆ ಕೊಕ್, ಏನಿದರ ಗುಟ್ಟು?

ಬಿಜೆಪಿ ಮೊದಲ ಪಟ್ಟಿಯಲ್ಲಿ 9 ಶಾಸಕರು, ಒಬ್ಬ ಸಚಿವರಿಗೆ ಕೊಕ್, ಏನಿದರ ಗುಟ್ಟು?

Published : Apr 12, 2023, 11:25 AM IST

ಕಮಲ ಪಾಳಯವು ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 9 ಹಾಲಿ ಶಾಸಕರಿಗೆ  ಕೊಕ್ ನೀಡಿದೆ. 
 

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸಿಎಂ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಹಾಗೂ ಶಿಕಾರಿಪುರದಿಂದ  ಬಿವೈ ವಿಜಯೇಂದ್ರಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು 9  ಹಾಲಿ ಶಾಸಕರಿಗೆ  ಕೊಕ್ ನೀಡಲಾಗಿದ್ದು ಪುತ್ತೂರು ಶಾಸಕ ಸಂಜೀವ್ ಮಠಂದೂರು, ಉಡುಪಿಯಲ್ಲಿ ರಘುಪತಿ ಭಟ್ , ಸುಳ್ಯದಲ್ಲಿ ಎಸ್‌ ಅಂಗಾರ, ಬೆಳಗಾವಿ ಉತ್ತರದಲ್ಲಿ ಅನಿಲ್ ಬೆನಕೆ, ರಾಯದುರ್ಗದಲ್ಲಿ ಮಹದೇವಪ್ಪ ಯದ್ವಾಡ್, ಹೊಸದುರ್ಗದಲ್ಲಿ ಗೂಳಿಹಟ್ಟಿ ಶೇಖರ್‌, ಕಾಪುವಿನಲ್ಲಿ ಲಾಲಾಜಿ ಮೆಂಡನ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನು  52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ, 9 ವೈದ್ಯರಿಗೆ, ನಿವೃತ್ತ ಐಎಸ್ಎಸ್, ಐಪಿಎಸ್ ಗಳಿಗೆ ಟಿಕೆಟ್ ನೀಡಲಾಗಿದೆ. 32 ಒಬಿಸಿ ಅಭ್ಯರ್ಥಿಗಳಿಗೆ 16 ಟಿಕೆಟ್ ನೀಡಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more