ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

Published : Nov 20, 2022, 05:28 PM ISTUpdated : Nov 20, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಲ್ಲಿ ಜೆಡಿಎಸ್ ನಾಯಕರು, ಒಟ್ಟಾಗಿ ನಿಂತು ರಣಕಹಳೆ ಮೊಳಗಿಸಿದ್ದಾರೆ. 
 

ಮುಂದಿನ ಚುನಾವಣೆಯಲ್ಲಿ 123 ಸೀಟುಗಳನ್ನ ಗೆಲ್ಲಲು ಜೆಡಿಎಸ್ ಪ್ಲಾನ್ ಹಾಕಿಕೊಂಡಿದ್ದು, ಹೆಚ್.ಡಿ ಕುಮಾರಸ್ವಾಮಿ ಮುಂದಾಳತ್ವದಲ್ಲಿ ಈಗ ಪಂಚರತ್ನವೇ ಪಂಚಾಮೃತದ ರೀತಿ ಸಿಕ್ಕಿದೆ. ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರ ರಂಗೇರ್ತಾ ಇದೆ. ಇದಕ್ಕೆ ಕಾರಣ ಸಿದ್ದು ಹೊಸ ಕ್ಷೇತ್ರ ಹಾಗೂ ಜೆಡಿಎಸ್ ರಥಯಾತ್ರೆ ಶುರುವಾದ ಕ್ಷೇತ್ರ ಅನ್ನೋದು. ಜೆಡಿಎಸ್ ರಣಕಹಳೆ ಕೋಲಾರದಿಂದಲೇ ಶುರುವಾಗಿದೆ. ಇನ್ನೊಂದು ಕಡೆ ಮಾಜಿ ಸಿಎಂ ಸಿದ್ರಾಮಯ್ಯನವರೂ ಕೂಡ ಕೋಲಾರದಿಂದಲೇ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಹೀಗಾಗಿ ಕೋಲಾರ ಕಣ ರಣ ರಣವಾಗಿದೆ. ಜೆಡಿಎಸ್​ನ  ಪಂಚರತ್ನಕ್ಕೆ ಸಿದ್ದು ಕೌಂಟರ್ ಕೂಡ ಕೊಟ್ಟಿದ್ದಾರೆ. 

ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು: ನಾಳೆ ಕೊನೆಯ ದಿನ
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more