ಹುಬ್ಬಳ್ಳಿ ಅತಿರಥರ ಅಖಾಡ: ಬಿಜೆಪಿ ಭದ್ರಕೋಟೆಯಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

ಹುಬ್ಬಳ್ಳಿ ಅತಿರಥರ ಅಖಾಡ: ಬಿಜೆಪಿ ಭದ್ರಕೋಟೆಯಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

Published : Mar 24, 2023, 09:37 AM ISTUpdated : Mar 24, 2023, 11:47 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಹುಬ್ಬಳ್ಳಿ ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.
 

ಗಂಡು ಮೆಟ್ಟಿದ ನಾಡು ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೋಮು ಸಂಘರ್ಷದಿಂದ ಈ ಹಿಂದಿನಿಂದಲೂ ಸದ್ದು ಮಾಡಿಕೊಂಡು ಬಂದಿದ್ದ ಹುಬ್ಬಳ್ಳಿ. ಸದ್ಯ ರಾಜಕೀಯ ಲೆಕ್ಕಾಚಾರದಿಂದ ಹುಬ್ಭಳ್ಳಿ ಹೈವೋಲ್ಟೇಜ್ ಕ್ಷೇತ್ರವಾಗಿದೆ. 2018ರಲ್ಲಿ ಹುಬ್ಬಳ್ಳಿಯಲ್ಲಿ ನೇರ ಸ್ಪರ್ಧೆ ಇದ್ದಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ 75,794 ಮತಗಳನ್ನ ಪಡೆದು ಗೆದ್ದಿದ್ದರು. ಕಾಂಗ್ರೆಸ್ಸಿನ ಡಾ ಮಹೇಶ್ ನಾಲವಾಡ 54,488 ಮತಗಳೊಂದಿಗೆ ಎರಡನೇ ಸ್ಥಾನದಲ್ಲಿ ಇದ್ದರೆ ಜೆಡಿಎಸ್ ನ ರಾಜಣ್ಣ ಕೊರವಿ 10,754 ವೋಟುಗಳೊಂದಿಗೆ ಮೂರನೇ ಸ್ಥಾನದಲ್ಲಿ ಇದ್ದರು. ಈ ಬಾರಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಸಿಗುತ್ತಾ ಇಲ್ವಾ ಎನ್ನುವ ಬಗ್ಗೆ ತುಂಬಾ ಚರ್ಚೆಗಳು ಆಗುತ್ತಿದ್ದರೆ ಅವರ ಸ್ಥಾನದ ಮೇಲೆ ಬಿಜೆಪಿಯ ಅನೇಕರು ಕಣ್ಣಿಟ್ಟು ಕಾಯ್ತಾ ಇರೋದು ಸುಳ್ಳಲ್ಲ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!