ಅತಿರಥರ ಅಖಾಡ: ಕೋಲಾರದಲ್ಲಿ ಹೇಗಿದೆ ಗೊತ್ತಾ ರಣಕಣ?

ಅತಿರಥರ ಅಖಾಡ: ಕೋಲಾರದಲ್ಲಿ ಹೇಗಿದೆ ಗೊತ್ತಾ ರಣಕಣ?

Published : Mar 11, 2023, 12:33 PM ISTUpdated : Mar 11, 2023, 12:34 PM IST

ದೇಶದ ಯಾವುದೇ ಭಾಗಕ್ಕೆ ಹೋದರೂ ಕೋಲಾರ ಅಂದ ತಕ್ಷಣ ಜನ ಕೇಳೋದು ಚಿನ್ನದ ಗಣಿಗಳ ಬಗ್ಗೆ. ಕೆಜಿಎಫ್ ಚಿತ್ರ ಬಂದ ಮೇಲಂತೂ ಕೋಲಾರ ವಿಶ್ವ ವಿಖ್ಯಾತಿಯನ್ನು ಪಡೆದಿದೆ. ಆದರೆ ಚಿನ್ನ ಗಣಿಗಳನ್ನು ಹೊರತು ಪಡಿಸಿದರೆ ಕೋಲಾರಕ್ಕೆ ಗಂಗರ ಕಾಲದ ಇತಿಹಾಸವೂ ಇದೆ. 

ಕೋಲಾರ (ಮಾ.11): ದೇಶದ ಯಾವುದೇ ಭಾಗಕ್ಕೆ ಹೋದರೂ ಕೋಲಾರ ಅಂದ ತಕ್ಷಣ ಜನ ಕೇಳೋದು ಚಿನ್ನದ ಗಣಿಗಳ ಬಗ್ಗೆ. ಕೆಜಿಎಫ್ ಚಿತ್ರ ಬಂದ ಮೇಲಂತೂ ಕೋಲಾರ ವಿಶ್ವ ವಿಖ್ಯಾತಿಯನ್ನು ಪಡೆದಿದೆ. ಆದರೆ ಚಿನ್ನ ಗಣಿಗಳನ್ನು ಹೊರತು ಪಡಿಸಿದರೆ ಕೋಲಾರಕ್ಕೆ ಗಂಗರ ಕಾಲದ ಇತಿಹಾಸವೂ ಇದೆ. ಗಂಗರ ಕಾಲದಲ್ಲಿ ಕೋಲಾರ ಕುವಲಾಪುರ ಆಗಿತ್ತು. ನಂತರ ಕೋಲಾರವಾಗಿ ಬದಲಾಯಿತು. ಇಲ್ಲಿನ ಕೋಲಾರಮ್ಮ ದೇವಸ್ಥಾನ ಇಡೀ ರಾಜ್ಯಾದ್ಯಂತ ಹೆಸರುವಾಸಿ. ಈ ಬಾರಿ ಕೋಲಾರಮ್ಮ ಯಾರಿಗೆ ಒಲಿಯುತ್ತಾಳೆ ಎನ್ನುವ ಬಗ್ಗೆ 224 ಕ್ಷೇತ್ರಗಳಲ್ಲೂ ಕುತೂಹಲ ಇದೆ. 2006ರಲ್ಲಿ ಜೆಡಿಎಸ್ ಬಿಟ್ಟು ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಬಂದಾಗ ಚಾಮುಂಡೇಶ್ವರಿ ಚುನಾವಣೆಇಡೀ ರಾಜ್ಯದ ಕುತೂಹಲ ಕೆರಳಿಸಿತ್ತು. 

2008ರಲ್ಲಿ ಕ್ಷೇತ್ರ ವಿಂಗಡಣೆಯ ನಂತರ ಸಿದ್ದರಾಮಯ್ಯನವರು ವರುಣಾದಲ್ಲಿ ನಿಂತರು. 2008-2013ರಲ್ಲಿ ವರುಣಾದಲ್ಲಿ ಗೆದ್ದ ನಂತರ ಸಿದ್ದರಾಮಯ್ಯನವರು 2018ರಲ್ಲಿ ಮಗನಿಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟು ಚಾಮುಂಡೇಶ್ವರಿಗೆ ಬರುವುದಾಗಿ ಘೋಷಿಸಿದರು. ಆದರೆ ಚುನಾವಣೆಗೆ ಕೆಲ ದಿನಗಳ ಮುಂಚೆ ಚಾಮುಂಡೇಶ್ವರಿಯಲ್ಲಿ ನಿಂತರೆ ಗೆಲ್ಲುವುದು ಕಷ್ಟ ಎಂದು ಗೊತ್ತಾದಾಗ ಚಾಮುಂಡೇಶ್ವರಿಯ ಜೊತೆಜೊತೆಗೆ ಬಾದಾಮಿಯಲ್ಲೂ ನಾಮಪತ್ರ ಸಲ್ಲಿಸಿ ಕಡಿಮೆ ಅಂತರದಲ್ಲಿ ಗೆದ್ದರು. ಆದರೆ ಈ ಬಾರಿ 2023ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಿಂದ ಕೋಲಾರಕ್ಕೆ ವಲಸೆ ಬರುತ್ತಿದ್ದು, ಎಲ್ಲದರ ಬಗ್ಗೆ ಮಾಹಿತಿ ಈ ವಿಡಿಯೋದಲ್ಲಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more