ಕರ್ನಾಟಕ ವಿಧಾನಸಭಾ ಚುನಾವಣೆ: ಯಾರಾಗ್ತಾರೆ ಅಸೀಕೆರೆಗೆ ಅರಸ.. ಇಲ್ಲಿದೆ ಜನತಾ ಸಮೀಕ್ಷೆ

ಕರ್ನಾಟಕ ವಿಧಾನಸಭಾ ಚುನಾವಣೆ: ಯಾರಾಗ್ತಾರೆ ಅಸೀಕೆರೆಗೆ ಅರಸ.. ಇಲ್ಲಿದೆ ಜನತಾ ಸಮೀಕ್ಷೆ

Published : Mar 31, 2023, 01:52 PM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಅರಸಿಕೆರೆ ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ. ಹೀಗಾಗಿ ಜನತಾ ಜಿಂದಾಬಾದ್ ಸಮೀಕ್ಷೆಯಲ್ಲಿ ಅರಸಿಕೆರೆ ಮಂದಿ ತಮ್ಮ ಭಾಗದ ರಾಜಕೀಯ ಪ್ರಭಾವ್ಯಕ್ತಿಗಳ ಬಗ್ಗೆ ಮಾತನಾಡಿದ್ದಾರೆ, ಶಿವಲಿಂಗೇಗೌಡ   ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ ಆದರು ಅರಸೀಕೆರೆಯಲ್ಲಿ ಅವರೇ ಗೆಲ್ಲುವುದು .   ಅರಸೀಕೆರೆ ಯಲ್ಲಿ ಕೆಲಸವನ್ನು ಮಾಡಿದ್ದಾರೆ, ಜನರಿಗಾಗಿ ಇರುವಂತವರು ಅವರು.  ಅರಸೀಕೆರೆ ಮತದಾರರು ಪಕ್ಷ ನೋಡುತ್ತಿಲ್ಲ ವ್ಯಕ್ತಿ ನೋಡುತ್ತಿದ್ದೇವೆ ಎಂದು ಅಭಿಪ್ರಯಾ ತಿಳಿಸಿದ್ದಾರೆ. ಹಾಗೇ  ಶಿವಲಿಂಗೇಗೌಡರ ಮೇಲೆ ಜನಕ್ಕೆ ಒಲವು ಇದೆ ,ಶಿವಲಿಂಗೇಗೌಡರರಿಗು ಜನರ ಮೇಲೆ ತುಂಬಾ ಕಾಳಜಿ ಇದೆ  ಎಂದು ಅಭಿಪ್ರಾಯ ಪಟ್ಟಿದ್ದಾರೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more