ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

Published : Apr 21, 2023, 12:06 PM IST

ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. 

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಶಿವಮೊಗ್ಗದ ಬಿಜೆಪಿಯ ಟಿಕೆಟ್ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.  ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಅನ್ನೋ ಹೊಸ ಮುಖವನ್ನ ಇಳಿಸಿದೆ ಭಾರತೀಯ ಜನತಾ ಪಕ್ಷ. ಈಶ್ವರಪ್ಪನವರು ರಾಜಕೀಯ ರಾಜೀನಾಮೆ ಘೋಷಿಸಿದ ಬಳಿಕ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಫಿಕ್ಸ್ ಅಂತಲೇ ಹೇಳಲಾಗುತ್ತಿತ್ತು. ಕಾಂತೇಶ್ ಹೊರತು ಪಡಿಸಿ ಅನೇಕ ಕೇಸರಿ ಕಲಿಗಳು ಟಿಕೆಟ್ ಗಿಟ್ಟಿಸಿಕೊಲ್ಳುವ ರೇಸಿನಲ್ಲಿ ಇದ್ದರು. ಎಂಡ್ ಆಫ್ ದಿ ಡೇ, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅನ್ನೋ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಹಾಗಾದರೆ ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?ಶಿವಮೊಗ್ಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೇಗಿದೆ..? ಈ ವಿಡಿಯೋ ನೋಡಿ 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more