BTM ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆಗೆ ಕುಳಿತ ತೇಜಸ್ವಿ ಸೂರ್ಯ

BTM ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆಗೆ ಕುಳಿತ ತೇಜಸ್ವಿ ಸೂರ್ಯ

Published : May 08, 2023, 11:09 AM IST

ಬಿಟಿಎಂ ಲೇಔಟ್‌ನ ಒಂದನೇ ಹಂತದಲ್ಲಿ ಪ್ರಚಾರ ಮಾಡುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ನವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಬಿಟಿಎಂ ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಪರ ಪ್ರಚಾರ ಮಾಡುವ ವೇಳೆ, ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮೇಯರ್‌ ಮಂಜುನಾಥ್‌ ರೆಡ್ಡಿ, ಲಿತೇಶ್‌, ನಂದನ್‌ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇವರ  ವಿರುದ್ಧ ಮಡಿವಾಳ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ದೂರನ್ನು ನೀಡಿದ್ದಾರೆ. ಈ ಪ್ರಕರಣವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಸಂಸದ ತೇಜಸ್ವಿ ಸೂರ್ಯ ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆ     ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಡಿಸಿಪಿ ಭರವಸೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ರಾಜಕಾರಣಿಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ನಾಳೆಯಿಂದ ಮನೆ ಮನೆಗೆ ತೆರಳಿ ಮತಯಾಚನೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more