ದೇವರಾಜೇಗೌಡ-ಶಿವರಾಮೇಗೌಡ ಸಂಭಾಷಣೆ ಆಡಿಯೋ ವೈರಲ್‌! ರೇವಣ್ಣಗೆ ಇಂದು ಜಾಮೀನಾ? ಜೈಲಾ?

ದೇವರಾಜೇಗೌಡ-ಶಿವರಾಮೇಗೌಡ ಸಂಭಾಷಣೆ ಆಡಿಯೋ ವೈರಲ್‌! ರೇವಣ್ಣಗೆ ಇಂದು ಜಾಮೀನಾ? ಜೈಲಾ?

Published : May 20, 2024, 01:47 PM IST

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ರೇವಣ್ಣ ಭವಿಷ್ಯ ನಿರ್ಧಾರ.!
ಲೈಂಗಿಕ ಕಿರುಕುಳ ಆರೋಪದಲ್ಲಿ ರೇವಣ್ಣಗೆ ಸಿಗುತ್ತಾ ಜಾಮೀನು..?
ವಿಚಾರಣೆ ಮುಗಿಸಿ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿರುವ ಕೋರ್ಟ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ(Prajwal Revanna obscene video case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಏಕಾಏಕಿ ಹರಿದಾಡುತ್ತಿರುವ ಆಡಿಯೋ ಕ್ಲಿಪ್‌ಗಳು ಸಂಚಲನ ಸೃಷ್ಟಿಸಿವೆ. ವಕೀಲ ದೇವರಾಜೇಗೌಡ(Devarajegowda) ಮತ್ತು ಶಿವರಾಮೇಗೌಡ(LR Shivaramegowda) ಸಂಭಾಷಣೆ ಆಡಿಯೋ ಅದು ಎನ್ನಲಾಗ್ತಿದೆ. ಪೆನ್‌ಡ್ರೈವ್‌(Pen drive) ವೈರಲ್ ಸಂಬಂಧಿಸಿದ ಸಂಭಾಷಣೆ  ವಿಡಿಯೋ ವೈರಲ್ ಮಾಡಿದ ಬಗ್ಗೆ ಇಬ್ಬರ ನಡುವೆ ಸಂಭಾಷಣೆ ನಡೆದಿದೆ. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy)  ಆಡಿಯೋ ರಿಲೀಸ್ ಮಾಡಿದ್ದಾರೆ ಎಂದು ಹೇಳುವಂತೆ ಶಿವರಾಮೇಗೌಡ ಸಲಹೆ ನೀಡಿದ್ದಾರೆ ಎನ್ನಲಾಗ್ತದೆ. ಎಸ್ಐಟಿ(SIT) ವಿಚಾರಣೆ ವೇಳೆ ಕುಮಾರಸ್ವಾಮಿ ಹೆಸರು ಹೇಳುವಂತೆ ಸೂಚನೆ ನೀಡಿದ್ದು, ದೇವರಾಜೇಗೌಡಗೆ ಶಿವರಾಮೇಗೌಡ ಸೂಚಿಸಿದ್ದಾರೆ ಎನ್ನಲಾದ ಆಡಿಯೋ  ಇದಾಗಿದೆ.

ಇದನ್ನೂ ವೀಕ್ಷಿಸಿ:  ಜೂ.ಎನ್‌ಟಿಆರ್-ಪ್ರಶಾಂತ್ ನೀಲ್ ಫ್ಯಾನ್ಸ್‌ಗೆ ಬಿಗ್ ಶಾಕ್! ಎರಡು ಹುಲಿಗಳ ಕಾಂಬೋ ಸಿನಿಮಾಗೆ ಡ್ರ್ಯಾಗನ್ ಟೈಟಲ್ ಫಿಕ್ಸ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!