ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ. ಸಹಕಾರ ಸಚಿವ ಕೆಎನ್ ರಾಜಣ್ಣ ವಿರುದ್ಧ ಯಾಕೆ ಮಾತಾಡಲ್ಲ ಅಂತಾ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ ‌ನಲ್ಲಿ ಎಲ್ಲವೂ ಸರಿಯಿಲ್ಲ ಅನಿಸುತ್ತಿದೆ ನಾನೊಬ್ಬ ವಿಪಕ್ಷ ಶಾಸಕ,ಮೂರು ಬಾರಿ ಶಾಸಕನಾಗಿದ್ದೇನೆ. ನನಗೆ ಯಾವ ಸಂದರ್ಭದಲ್ಲಿ ಹೇಗೆ ಮಾತಾಡಬೇಕೆಂದು ಗೊತ್ತಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ,ಗೌರಿಶಂಕರ್ ಯಾಕೆ ಕರೆದಿದ್ದಾರೆ ಅಂತಾ ಗೊತ್ತಿದೆ. ಡಾ ಪರಮೇಶ್ವರ್ ರವರೆ ಸುದ್ದಿಗೋಷ್ಟಿ ನಡೆಸಲು ಅವರಿಗೆ ಹೇಳಿದ್ದಾರೆ. ಅನುದಾನ ವಿಚಾರಕ್ಕೆ ಸಿಎಂ ಬಂದಾಗ ಕಪ್ಪುಪಟ್ಟಿ ಪ್ರದರ್ಶನ ಮಾಡ್ತಿವಿ ಅಂದಿದ್ದೆ. ಪರಮೇಶ್ವರ್ ನಮ್ಮನ್ನ ಕರೆದು ಅನುದಾನ ಕೊಡಿಸ್ತಿವಿ ಅಂತಾ ಭರವಸೆ ನೀಡಿದ್ದರು. ಆದರೆ ಇದುವರೆಗೂ ಅನುದಾ‌ನ ನೀಡಿಲ್ಲ‌. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more