B ಟೀಂ ವಾರ್: ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ!

B ಟೀಂ ವಾರ್: ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ!

Published : Jun 11, 2022, 05:47 PM IST

ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಡುತ್ತಿದ್ದಾರೆ.

ಬೆಂಗಳೂರು(ಜೂ,11): ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದೆ.  ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಜೆಡಿಎಸ್‌ ವಿರದ್ಧ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ಕೆಂಡಕಾರುತ್ತಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಡುತ್ತಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more