'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

Published : May 03, 2023, 05:05 PM IST

ಕೇಸರಿ ಪಡೆಗೆ ಅಸ್ತ್ರವಾಯ್ತು ಭಜರಂಗದಳ ಬ್ಯಾನ್‌ ಭರವಸೆ
ಕೊನೆ ಹಂತದಲ್ಲಿ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ
ಕಾಂಗ್ರೆಸ್‌ಗೆ ಟಕ್ಕರ್‌ ನೀಡಲು ಭಜರಂಗದಳ ಪ್ಲ್ಯಾನ್‌

ಮೈಸೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿದ್ದು, ಇದು ಇದೀಗ ಕೇಸರಿ ಪಡೆಗೆ ಅಸ್ತ್ರವಾಗಿದೆ. ಅಲ್ಲದೇ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಭಜರಂಗದಳ ಅಭಿಯಾನ ಆರಂಭಿಸಿದ್ದು, ನಾಳೆ ಸಂಜೆ ಏಳು ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ. ಈ ಮೂಲಕ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ ಸಿಕ್ಕಂತಾಗಿದೆ. ಇನ್ನೂ ಈ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಅವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಇದು ಅವರ ತಿರುಕನ ಕನಸು, ಬಂದ್ರೆ ತಾನೇ ಬ್ಯಾನ್‌ ಮಾಡೋದು ಎಂದು ಬಿಎಸ್‌ವೈ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more