Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

Published : Apr 02, 2024, 11:00 AM ISTUpdated : Apr 02, 2024, 11:01 AM IST

ಜಗದೀಶ ಶೆಟ್ಟರ್ ಪರ ರಮೇಶ ಜಾರಕಿಹೊಳಿ ಸೈಲೆಂಟ್  ಗೇಮ್ ಪ್ಲ್ಯಾನ್
ಅತೃಪ್ತರನ್ನು ಸೆಳೆಯುವುದು,‌ ಬಿಜೆಪಿ ಗಟ್ಟಿಗೊಳಿಸಲು ರಮೇಶ ಓಡಾಟ
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ

ಬೆಳಗಾವಿಯಲ್ಲಿ ಮೂಲ ಹಾಗೂ ವಲಸಿಗ ಸಮರ ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್(Jagadish Shettar) ವಿಳಾಸವನ್ನು ಲಕ್ಷ್ಮಿ ಹೆಬ್ಬಾಳ್ಕರ್‌(Lakshmi Hebbalkar) ಕೇಳಿದ್ದರು. ಇದೀಗ ಜಗದೀಶ್ ಶೆಟ್ಟರ್ ಬೆನ್ನಿಗೆ ನಿಂತಿರುವ ಬಾಲಚಂದ್ರ ಜಾರಕಿಹೊಳಿ(Balachandra Jarakiholi) ಕೌಂಟರ್ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಗೆದ್ದು ಕೇಂದ್ರ ಸಚಿವರಾಗ್ತಾರೆ. ಎಲ್ಲರೂ ಅವರ ಮನೆ ಅಡ್ರೆಸ್ ಹುಡುಕಿಕೊಂಡು ಹೋಗಬೇಕಾಗುತ್ತದೆ. ಸುರೇಶ ಅಂಗಡಿ ಮನೆಯೇ ಜಗದೀಶ್ ಶೆಟ್ಟರ್ ಅವರ ಹಾಲಿ ವಿಳಾಸ. ಸುರೇಶ ಅಂಗಡಿ ಸಚಿವರಾಗಿದಕ್ಕೆ ರಾಜ್ಯಕ್ಕೆ ರೈಲ್ವೆ ಯೋಜನೆಗಳು ಸಾಕಷ್ಟು ಬಂದವು. ಎಂಪಿಯನ್ನು ವಿರೋಧ ಪಕ್ಷದಲ್ಲಿ ಕೂರಿಸಿ ಏನು ಮಾಡೋದು? ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಹೆಬ್ಬಾಳ್ಕರ್ ಮೂಲ ಕೆದಕಿದ ಬೆಳಗಾವಿ ಬಿಜೆಪಿ ಮುಖಂಡ ಧನಂಜಯ್‌ ಜಾಧವ್, ಅವರು ಖಾನಾಪುರ ಮೂಲದವರು.  ಅದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಬೆಳಗಾವಿಯಲ್ಲಿ ರಾಜಕಾರಣ ಮಾಡ್ತಿರುವ ಹೆಬ್ಬಾಳ್ಕರ್ ಮೂಲ ಬೆಳಗಾವಿಯಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Siddaramaiah Campaign: ನಾನು ಇರಬೇಕಾ, ಬೇಡ್ವಾ ? ಇರಬೇಕು ಅಂದ್ರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more