ಸಾಹುಕಾರನ ಕುರ್ಚಿ ಸಹೋದರನಿಗ ಸಿಗುತ್ತಾ? ತೆರೆಮರೆಯಲ್ಲಿ ಅಣ್ತಮ್ಮಾಸ್ ಸರ್ಕಸ್!

ಸಾಹುಕಾರನ ಕುರ್ಚಿ ಸಹೋದರನಿಗ ಸಿಗುತ್ತಾ? ತೆರೆಮರೆಯಲ್ಲಿ ಅಣ್ತಮ್ಮಾಸ್ ಸರ್ಕಸ್!

Published : Mar 07, 2021, 11:09 AM IST

ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದು , ಜಲಸಂಪನ್ಮೂಲ ಖಾತೆ ಅವರ  ಸಹೋದರ ಬಾಲಚಂದ್ರ ಜಾರಕಿಹೊಳಿ ಪಾಲಾಗುವ ದಟ್ಟ ಸಾಧ್ಯತೆಯಿದೆ.

ಬೆಂಗಳೂರು (ಮಾ. 07): ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದು , ಜಲಸಂಪನ್ಮೂಲ ಖಾತೆ ಅವರ  ಸಹೋದರ ಬಾಲಚಂದ್ರ ಜಾರಕಿಹೊಳಿ ಪಾಲಾಗುವ ದಟ್ಟ ಸಾಧ್ಯತೆಯಿದೆ.

ಮಹತ್ವದ ಜಲ ಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡುವುದಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ರಮೇಶ್‌ ನೀಡಿದ ಸಂದೇಶಕ್ಕೆ ಹೈಕಮಾಂಡ್‌ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ ನಂತರ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!