ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

ರಮೇಶ್ ಅಣ್ಣನಿಗೆ ಮಹತ್ವದ ಖಾತೆ ನೀಡುವಂತೆ ತಮ್ಮ ಬಿಗಿಪಟ್ಟು: ಯಾವ ಖಾತೆ..?

Published : Jan 30, 2020, 08:03 PM IST

ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು/ಬೆಳಗಾವಿ, [ಜ.30]: ಸಂಪುಟ ವಿಸ್ತರಣೆ ಪಟ್ಟಿಗೆ ಒಪ್ಪಿಗೆ ಪಡೆದುಕೊಮಡು ಬರಲು ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ಹಾರಿದ್ದು, ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕರುಗಳು ಲಾಬಿ ನಡೆಸಿದ್ದಾರೆ.

ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಪರ ತಮ್ಮ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದು, ಸಹೋದರಿನಿಗೆ ಒಳ್ಳೆ ಖಾತೆ ಕೊಡಬೇಕೆಂದು ಬಿಜೆಪಿ ವಿರಿಷ್ಠರ ಮುಂದೆ ಬಾಲಚಂದ್ರ ಜಾರಕಿಹೊಳಿ ಪಟ್ಟು ಹಿಡಿದ್ದಾರೆ.  ಹಾಗಾದ್ರೆ ಬಾಲಚಂದ್ರ ಅವರು ರಮೇಶ್ ಜಾರಕಿಹೊಳಿಗೆ ಯಾವ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!