Ballari Government school Problem: ಬಳ್ಳಾರಿ: 4 ಕೊಠಡಿ, 300 ವಿದ್ಯಾರ್ಥಿಗಳು! ಶಾಲೆಯ ದುಸ್ಥಿತಿ! Suvarna News

Published : Feb 15, 2025, 04:00 PM IST

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಠಡಿಗಳ ಕೊರತೆ ಇದೆ. 316 ವಿದ್ಯಾರ್ಥಿಗಳಿಗೆ ಕೇವಲ ನಾಲ್ಕು ಕೊಠಡಿಗಳಿದ್ದು, ಒಂದೇ ಬೆಂಚ್ ಮೇಲೆ ಆರು ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ. ಸ್ಥಳೀಯ ಬಿಇಓ ಶೀಘ್ರದಲ್ಲೇ ಹೆಚ್ಚುವರಿ ಕೊಠಡಿ ನಿರ್ಮಾಣದ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more