Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Published : Dec 05, 2022, 10:35 AM IST

ಕರ್ನಾಟಕ ಕುರುಕ್ಷೇತ್ರಕ್ಕೂ ಮುನ್ನ ಗಣಿನಾಡ ಆಪ್ತಮಿತ್ರರ ಮಧ್ಯೆ ಬಿರುಕು ಮೂಡಿದ್ದು, ಇದಕ್ಕೆ ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದು ಕಾರಣವಾ ಎಂಬ ಪ್ರಶ್ನೆ ಮೂಡಿದೆ.

ಗಣಿಧಣಿ ಜನಾರ್ದನರೆಡ್ಡಿ ಹೊಸ ಪಕ್ಷ ಘೋಷಣೆ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಹನುಮನ ನಾಡು ಗಂಗಾವತಿಯಿಂದ ಜನಾರ್ದನ ರೆಡ್ಡಿ ಸ್ಪರ್ಧೆ ಪಕ್ಕಾ ಎನ್ನಲಾಗುತ್ತಿದೆ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ ಎನ್ನಲಾಗಿದ್ದು, ಜನಾರ್ದನ ರೆಡ್ಡಿಗೆ ತಮ್ಮವರೇ ಮುಳುವಾಗಿ ಬಿಟ್ಟರಾ ಎಂಬ ಪ್ರಶ್ನೆ ಮೂಡಿದೆ. 2013ರಲ್ಲಿ ಶ್ರೀರಾಮುಲು  ಬಿಎಸ್ಆರ್ ಪಕ್ಷವನ್ನು ಕಟ್ಟಿದ್ದರು. ಈ ವಿಚಾರವಾಗಿ ಆಪ್ತಮಿತ್ರರಲ್ಲಿ ಬಿರುಕು ಮೂಡಿದ್ದು, ಈ ಕುರಿತು ಮೌನ ಮುರಿದಿದ್ದಾರೆ ಶ್ರೀರಾಮುಲು. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಜನಾರ್ದನ ರೆಡ್ಡಿ ತುದಿಗಾಲಲ್ಲಿ ನಿಂತಿದ್ದಾರೆ.

‘ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ’ : ವರ್ತೂರಿಗೆ ಎಂಎಲ್ಸಿ ಅನಿಲ್‌ಕುಮಾರ್‌ ಸವಾಲ್‌

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more