ಬೆಂಗಳೂರಿನ ಜನತೆಗೆ ದುಬಾರಿ ಹೊಡೆತ! ಮೆಟ್ರೋ, ಬಸ್ ದರ ಏರಿಕೆಯ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಸಾರಿಗೆ ಮತ್ತು ವಿದ್ಯುತ್ ವೆಚ್ಚ ಹೆಚ್ಚಳದಿಂದ ಸಾಮಾನ್ಯ ಜನರು ತತ್ತರಿಸುವಂತಾಗಿದೆ. ಈ ಕ್ರಮಗಳು ಜೀವನ ವೆಚ್ಚವನ್ನು ಇನ್ನಷ್ಟು ಹೆಚ್ಚಿಸಲಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared