Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Published : Feb 25, 2023, 05:45 PM IST

ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ.

ಚಿಕ್ಕಮಗಳೂರು (ಫೆ.25): ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು. ರಸ್ತೆಯ ಅಭಿವೃದ್ಧಿಯಲ್ಲಿ ನನ್ನ ಶ್ರಮವೂ ಅಗಾಧವಾಗಿದೆ. ಪ್ರಧಾನಿ ಮೋದಿ ಬಂದ ಮೇಲಷ್ಟೆ ದೇಶ ಅಭಿವೃದ್ದಿ ಆಗಿಲ್ಲ. ನಾವು ಹುಟ್ಟುವ ಮುಂಚೆಯೇ ಅಭಿವೃದ್ದಿ ಆಗಿದೆ. ನೆಹರೂ ಕಾಲದಲ್ಲಿ ದೇಶದ ಅಭಿವೃದ್ಧಿ ಸವಾಲಾಗಿತ್ತು. ಗುಜರಾತ್ ಹೋಗಿ ನೋಡಿ. ಅಲ್ಲಿನಪರಿಸ್ಥಿರಿ ಹೇಗಿದೆ ಎಂದು ತಿಳಿಯುತ್ತದೆ. ನಾನು ಕೂಡ ಗುಜರಾತ್ ಫೈಲ್ಸ್ ಓದಿದ್ದೇನೆ. ಅಲ್ಲಿ ಅವರನ್ನ ಹೇಗೆ ಓಡಿಸಿದ್ದಾರೆ ಎಂಬುದು ನನಗೂ ಗೊತ್ತು ಎಂದು ಹೇಳಿದರು.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more