'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'

'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'

Published : Jan 22, 2020, 05:57 PM IST

ಕುಮಾರಸ್ವಾಮಿಯನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕಿದೆ. ಸರ್ಕಾರದ ವೆಚ್ಚದಲ್ಲೇ HDKಗೆ ಚಿಕಿತ್ಸೆ ಕೊಡಿಸಬೇಕಿದೆ.  ಕುಮಾರಸ್ವಾಮಿ ಜೀವನವೇ ಒಂದು ಅಣಕು ರೀತಿ ಇದೆ. ಪಾಕಿಸ್ತಾನದ ಲೀಡರ್ ಮಾತಾಡಿದಂತೆ ಮಾತಾಡಿದ್ದಾರೆ.: ಯತ್ನಾಳ್ ವಾಗ್ದಾಳಿ

ವಿಜಯಪುರ (ಜ.22): ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ  ಹೇಳಿಕೆಗೆ ಬಿಜೆಪಿ ನಾಯಕರು ಕಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಎಚ್‌ಡಿಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಸರ್ಕಾರದ ವೆಚ್ಚದಲ್ಲೇ HDKಗೆ ಚಿಕಿತ್ಸೆ ಕೊಡಿಸಬೇಕಿದೆ. ಕುಮಾರಸ್ವಾಮಿ ಜೀವನವೇ ಒಂದು ಅಣಕು ರೀತಿ ಇದೆ. ಪಾಕಿಸ್ತಾನದ ಲೀಡರ್ ಮಾತಾಡಿದಂತೆ ಮಾತಾಡಿದ್ದಾರೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!