CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

Published : Jan 15, 2021, 04:01 PM ISTUpdated : Jan 15, 2021, 04:03 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. 

ಬೆಂಗಳೂರು (ಜ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಿ.ಡಿ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡುವ ಮೂಲಕ ಕೆಲವರು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದು, ಆ ಸಿ.ಡಿ. ಸಂಕ್ರಾಂತಿ ನಂತರ ಸಿಡಿಯಬಹುದು ಎಂದು ಹೇಳಿಕೆ ನೀಡಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. ನಾಳೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸೈಲೆಂಟ್ ಆಗಿರಬಹುದು ಎನ್ನಲಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!