ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

Published : Jul 07, 2024, 04:08 PM ISTUpdated : Jul 07, 2024, 04:09 PM IST

ಶಿಗ್ಗಾಂವಿ ಉಪಚುನಾವಣೆ ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.

ಬೈ ಎಲೆಕ್ಷನ್ ಘೋಷಣೆಗೂ ಮುನ್ನವೇ ಶಿಗ್ಗಾಂವಿಯಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ (Basavaraj Bommai)ಎಂಟ್ರಿ ಕೊಟ್ಟಿದ್ದು, ಶಿಗ್ಗಾಂವಿ ಉಪಚುನಾವಣೆ(Shiggaon by-election) ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ(Dhanyavada yatra) ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಜುಲೈ 12ರಿಂದ ಧನ್ಯವಾದ ಯಾತ್ರೆ ನಡೆಯಲಿದೆ. ಶಿಗ್ಗಾವಿ ಉಪಚುನಾವಣೆಯನ್ನ ಪ್ರತಿಷ್ಠೆಯಾಗಿ ಬೊಮ್ಮಾಯಿ ಸ್ವೀಕರಿಸಿದ್ದಾರೆ. ಬೈ ಎಲೆಕ್ಷನ್ ಘೋಷಣೆಯಾದ್ರೆ ಅಖಾಡಕ್ಕೆ ಕಾಂಗ್ರೆಸ್(Congress) ಎಂಟ್ರಿಯಾಗುತ್ತೆ. ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಬೊಮ್ಮಾಯಿ ಹಾವೇರಿಗೆ(Haveri) ಎಂಟ್ರಿ ಕೊಟ್ಟಿದ್ದಾರೆ. ಶಿಗ್ಗಾಂವಿಯ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಮತದಾರರನ್ನು  ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಬೊಮ್ಮಾಯಿಗೆ ಸತತ 4 ಬಾರಿ ಗೆಲುವು ನೀಡಿರುವ ಶಿಗ್ಗಾಂವಿ ಕ್ಷೇತ್ರ. ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರ ತ್ಯಾಗ ಮಾಡಿರುವ ಬೊಮ್ಮಾಯಿ. ಧನ್ಯವಾದ ಯಾತ್ರೆ ಮೂಲಕ ಮತ್ತೆ ಶಿಗ್ಗಾಂವಿಯಲ್ಲಿ ಪಕ್ಷ ಗಟ್ಟಿಗೊಳಿಸಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more