ಬಿಜೆಪಿ - ಜೆಡಿಎಸ್ ಮೈತ್ರಿ  ಸಭಾಪತಿ ಆಯ್ಕೆ : ಎಲ್ಲರ ಸಹಕಾರ ಸಿಕ್ಕಿದೆ ಎಂದ ಹೊರಟ್ಟಿ

ಬಿಜೆಪಿ - ಜೆಡಿಎಸ್ ಮೈತ್ರಿ ಸಭಾಪತಿ ಆಯ್ಕೆ : ಎಲ್ಲರ ಸಹಕಾರ ಸಿಕ್ಕಿದೆ ಎಂದ ಹೊರಟ್ಟಿ

Suvarna News   | Asianet News
Published : Jan 28, 2021, 04:00 PM IST

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಸಭಾಪತಿ ಆಯ್ಕೆ ಮಾಡಲಾಗಿದೆ. ಬಸವರಾಜ ಹೊರಟ್ಟಿ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆ ಬಳಿಕ ಮಾತನಾಡಿದ ಅವರು ಎಲ್ಲಾ ಗೊಂದಲಗಳು ಬಗೆಹರಿದಿದೆ. ಇದೀಗ ಸಂತಸವಾಗಿದೆ ಎಂದು ಹೊರಟ್ಟಿ ಹೇಳಿದ್ದಾರೆ. 

ಬೆಂಗಳೂರು (ಜ.28): ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಸಭಾಪತಿ ಆಯ್ಕೆ ಮಾಡಲಾಗಿದೆ. ಬಸವರಾಜ ಹೊರಟ್ಟಿ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ, ಜೆಡಿಎಸ್‌ ದೋಸ್ತಿ ಖಚಿತ: ಹೊರಟ್ಟಿ ಸಭಾಪತಿ! .

ಎರಡನೆ ಬಾರಿ ಸಭಾಪತಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು ಎಲ್ಲಾ ಗೊಂದಲಗಳು ಬಗೆಹರಿದಿದೆ. ಇದೀಗ ಸಂತಸವಾಗಿದೆ ಎಂದು ಹೇಳಿದ್ದಾರೆ. ಪರಿಷತ್ತನ್ನು ದೇವಾಲಯ ಎಂದುಕೊಂಡು ಕಾರ್ಯನಿರ್ವಹಿಸುತ್ತೇನೆ ಎಂದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!