Belagavi Assembly Session : ಸಭಾಪತಿ ಮಾತು ಕೇಳದ 14 ಶಾಸಕರು ಸದನದಿಂದ ಹೊರಕ್ಕೆ

Belagavi Assembly Session : ಸಭಾಪತಿ ಮಾತು ಕೇಳದ 14 ಶಾಸಕರು ಸದನದಿಂದ ಹೊರಕ್ಕೆ

Published : Dec 15, 2021, 07:12 PM ISTUpdated : Dec 15, 2021, 07:19 PM IST

* ಬೆಳಗಾವಿ ಚಳಿಗಾಲದ ಅಧಿವೇಶನ
* ಹದಿನಾಲ್ಕು ಜನ ಪರಿಷತ್ ಸದಸ್ಯರ ಅಮಾನತು
* ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದರು
* ಸಭಾಪತಿ ಆದೇಶಕ್ಕೆ ಬೆಲೆ ಕೊಡದವರಿಗೆ ಅಮಾನತು ಶಿಕ್ಷೆ

ಬೆಳಗಾವಿ(ಡಿ. 15) ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ (Protest) ಮಾಡುತ್ತಿದ್ದ ಕಾಂಗ್ರೆಸ್ (Congress)ಸದಸ್ಯರನ್ನು ಒಂದು ದಿನದ ಮಟ್ಟಿಗೆ ವಿಧಾನ ಪರಿಷತ್ ನಿಂದ (Legislative council) ಅಮಾನತು ಮಾಡಲಾಗಿದೆ. ಸಭಾಪತಿ ಆದೇಶ ಉಲ್ಲಂಘಿಸಿದ್ದಕ್ಕೆ ಶಿಕ್ಷೆಗೆ ಗುರಿಯಾಗಿದ್ದಾರೆ.

MLC Election Result ಸೋಲಿನ ಬೆನ್ನಲ್ಲೇ ರಮೇಶ್ ಜಾರಕಿಗೊಳಿಗೆ ಮತ್ತೊಂದು ಶಾಕ್, ಕ್ರಮಕ್ಕೆ ಮುಂದಾದ ಬಿಜೆಪಿ!

ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸಭಾಪತಿ ಸ್ಥಾನದಲ್ಲಿ ಬಿಜೆಪಿಯ ಸದಸ್ಯೆ ತೇಜಸ್ವಿನಿ ಗೌಡ ಇದ್ದರು.   ಸಿಎಂ ಇಬ್ರಾಹಿಂ, ಪಿಆರ್ ರಮೇಶ್,  ಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ ಹದಿನಾಲ್ಕು ಜನ ಅಮಾನತಿಗೆ ಗುರಿಯಾಗಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more