ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

Suvarna News   | Asianet News
Published : Nov 22, 2020, 11:30 AM IST

25 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಟಿಕೆಟ್‌ಗಾಗಿ ಲಾಬಿ ಆರಂಭ| ಕಮಲ ಪಾಳಯದಲ್ಲಿ ಬೆಳೆಯುತ್ತಲೇ ಇರುವ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ| ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ಗೆ ಕಳುಹಿಸುವ ಜವಾಬ್ದಾರಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮೇಲಿದೆ| 

ಬೆಳಗಾವಿ(ನ.22): ಕೇಂದ್ರ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಹೌದು, ಕಮಲ ಪಾಳಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. 

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಈಗಾಗಲೇ 25 ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ಗೆ ಕಳುಹಿಸುವ ಜವಾಬ್ದಾರಿಯನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ವಹಿಸಲಾಗಿದೆ. ಅಂತಿಮವಾಗಿ ಯಾರಿಗೆ ಬಿಜೆಪಿ ಟಿಕೆಟ್‌ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!