ಬೆಳಗಾವಿಯಲ್ಲಿ ಯುವಕ್ರಾಂತಿ, ಯುವಜನತೆಗೆ ಪ್ರತ್ಯೇಕ ಯುವಪ್ರಣಾಳಿಕೆ: ಡಿಕೆಶಿ ಘೋಷಣೆ

ಬೆಳಗಾವಿಯಲ್ಲಿ ಯುವಕ್ರಾಂತಿ, ಯುವಜನತೆಗೆ ಪ್ರತ್ಯೇಕ ಯುವಪ್ರಣಾಳಿಕೆ: ಡಿಕೆಶಿ ಘೋಷಣೆ

Published : Mar 20, 2023, 04:30 PM IST

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಯುವಕರಿಗೆ ಉದ್ಯೋಗ ಉತ್ಪಾದನೆ ಮಾಡುವ ಶಕ್ತಿ ನೀಡಬೇಕು  ಹೀಗಾಗಿ ಮುಂದಿನ ದಿನಗಳಲ್ಲಿ ಯುವಕರಿಗೆ ವಿಶೇಷ ಯೋಜನೆ ರೂಪಿಸುತ್ತೇವೆ ಸರ್ಕಾರದಲ್ಲಿರುವ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ  ಎಂದು ಹೇಳಿದರು. ಹಾಗೆ ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!