ಟ್ರಾಮಾ ಕೇರ್ ಸೆಂಟರ್‌ನಲ್ಲಿ ವಿದ್ಯುತ್ ಕೈಕೊಟ್ಟಿದ್ದಕ್ಕೆ ಮೊಬೈಲ್ ಟಾರ್ಚ್‌ನಲ್ಲೇ ಚಿಕಿತ್ಸೆ! Bellary Trauma Care

Published : Feb 16, 2025, 04:00 PM IST

ಬಳ್ಳಾರಿಯ ಬ್ರಿಮ್ಸ್ ಆಸ್ಪತ್ರೆಯ ಅಡಿ ಬರುವ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಮತ್ತೊಂದು ಎಡವಟ್ಟು ಸಂಭವಿಸಿದೆ. ಇಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಮರ್ಜೆನ್ಸಿ ವಾರ್ಡ್‌ನಲ್ಲಿ ವಿದ್ಯುತ್ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ. ಮೊಬೈಲ್ ಟಾರ್ಚ್ ಹಾಕಿ ರೋಗಿಗಳನ್ನು ನೋಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ಯಾಧುನಿಕ ಸೌಲಭ್ಯಗಳಿರುವ ಟ್ರಾಮಾ ಕೇರ್ ಸೆಂಟರ್‌ನಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವಾಲಯವು ಟ್ರಾಮಾ ಕೇರ್ ಸೆಂಟರ್‌ನ ಸೂಪರಿಂಟೆಂಡೆಂಟ್ಗೆ ಸೂಚನೆ ನೀಡಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more