ಬೆಂಗಳೂರು ಉಸ್ತುವಾರಿಗೆ ಸಚಿವರ ಮಧ್ಯೆ ಬಿಗ್​​ ಫೈಟ್:  ಬೊಮ್ಮಾಯಿ ಖಡಕ್ ಸ್ಪಷ್ಟನೆ

ಬೆಂಗಳೂರು ಉಸ್ತುವಾರಿಗೆ ಸಚಿವರ ಮಧ್ಯೆ ಬಿಗ್​​ ಫೈಟ್: ಬೊಮ್ಮಾಯಿ ಖಡಕ್ ಸ್ಪಷ್ಟನೆ

Published : Oct 10, 2021, 08:11 PM IST

ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್​​. ಅಶೋಕ್​​​ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಅ.10): ರಾಜ್ಯ ರಾಜಧಾನಿ ಬೆಂಗಳೂರು ಉಸ್ತುವಾರಿಗಾಗಿ ಕಂದಾಯ ಸಚಿವ ಆರ್​​. ಅಶೋಕ್​​​ ಮತ್ತು ವಸತಿ ಸಚಿವ ವಿ. ಸೋಮಣ್ಣ ನಡುವೆ ಬೀದಿ ಕಾಳಗ ಶುರುವಾಗಿದೆ.

ನಾವ್ ಬೇರೆ ಪಕ್ಷದಿಂದ ಬಂದೋರು : ಅಶೋಕ್‌ ಪರ STS ಬ್ಯಾಟಿಂಗ್

ಈ ಹಿಂದೆ ಸಚಿವ ಡಾ. ಸಿ.ಎನ್​​ ಅಶ್ವತ್ಥ್ ನಾರಾಯಣ್ ಮತ್ತು ಆರ್​​. ಅಶೋಕ್​​ ನಡುವೆ ಬೆಂಗಳೂರು ಉಸ್ತುವಾರಿಗಾಗಿ ಫೈಟ್​​ ನಡೆಯುತ್ತಿತ್ತು. ಈಗ ವಿ. ಸೋಮಣ್ಣ ಎಂಟ್ರಿ ನೀಡಿದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇನ್ನು ಈ ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್