ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಸಿಂಹ ಸವಾಲು!

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಸಿಂಹ ಸವಾಲು!

Published : Aug 24, 2021, 05:43 PM IST

ಬೆಂಗಳೂರು –ಮೈಸೂರು ದಶಪಥ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಗ್ ಅವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಮೈಸೂರು, (ಆ.24): ಬೆಂಗಳೂರು –ಮೈಸೂರು ದಶಪಥ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಗ್ ಅವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು–ಮೈಸೂರು ದಶಪಥ ರಸ್ತೆ ಕ್ರೆಡಿಟ್: ಬಿಜೆಪಿ ನಾಯಕರಲ್ಲೇ ಕುಸ್ತಿ
 
ಬೆಂಗಳೂರು –ಮೈಸೂರು ದಶಪಥ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ಸುಮಲತಾ ಅಂಬರೀಶ್ ಆರೋಪ ಮಾಡಿದ್ದರು. ಇದಕ್ಕೆ ಇಂದು (ಆ.24) ಮೈಸೂರು ಸಂಸದ ಪ್ರತಾಪ್ ಸಿಂಹ್ ಪ್ರತಿಕ್ರಿಯಿಸಿದ್ದು,  ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎನ್ನುವುದನ್ನು ತೋರಿಸಲು ಎಂದು ಸವಾಲು ಹಾಕಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!