ಬೆಂಗ್ಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಮನೆಗೆ ಬಿಜೆಪಿ ನಿಯೋಗ....!

ಬೆಂಗ್ಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಮನೆಗೆ ಬಿಜೆಪಿ ನಿಯೋಗ....!

Published : Aug 16, 2020, 08:22 PM IST

ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆ ಘಟನಾ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು. 

ಬೆಂಗಳೂರು, (ಆ.16): ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆ ಘಟನಾ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.  ಕಾವಲ್ ಬೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹಾನಿ ಉಂಟುಮಾಡಿದ್ದಾರೆ. 

ಶಾಸಕ ಅಖಂಡ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರೆ ಸುದ್ದಿಗೆ ಸಿಕ್ತು ಸ್ಪಷ್ಟನೆ

ಈ ಹಿನ್ನೆಲೆಯಲ್ಲಿ  ಶಾಸಕ ಅರವಿಂದ ಲಿಂಬಾವಳಿ, ಸಂಸದರಾದ ಪಿ.ಸಿ ಮೋಹನ್, ಆನೇಕಲ್ ನಾರಾಯಣಸ್ವಾಮಿ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ಮಾಡಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!