ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

Published : Aug 14, 2020, 05:31 PM IST

ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು, (ಆ.14): ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ತಮ್ಮ ಮನೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇದರಿಂದ 3 ಕೋಟಿ ರೂ. ನಷ್ಟವಾಗಿದೆ ಎಂದು ಪುಲಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರೇ ಹೇಳಿದ್ದಾರೆ.

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಆದ್ರೆ, ಅವರು ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!