ಬೆಂಗಳೂರು ಗಲಭೆ: ಪೊಲೀಸ್ ಫೈರಿಂಗ್‌ನಲ್ಲಿ ಸತ್ತವರ ಅಂತ್ಯಕ್ರಿಯೆಲ್ಲಿ ಜಮೀರ್ ಭಾಗಿ

ಬೆಂಗಳೂರು ಗಲಭೆ: ಪೊಲೀಸ್ ಫೈರಿಂಗ್‌ನಲ್ಲಿ ಸತ್ತವರ ಅಂತ್ಯಕ್ರಿಯೆಲ್ಲಿ ಜಮೀರ್ ಭಾಗಿ

Published : Aug 13, 2020, 03:52 PM IST

ಬೆಂಗಳೂರು ಗಲಭೆ ಗೋಲಿಬಾರ್‌ನಲ್ಲಿ ಮೃತಪಟ್ಟವರ ಅಂತ್ಯ ಕ್ರಿಯೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಭಾಗಿದ್ದಾರೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಜಮೀರ್ ಯಾವ ಸಂದೇಶ ಕೊಡ್ತಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ. 

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಗಲಭೆ ವೇಳೆ ಪೊಲಿಸರು ಅನಿವಾರ್ಯವಾಗಿ ಫೈರಿಂಗ್ ಮಾಡಬೇಕಾಗಿ ಬಂತು. 

ಕಾಂಗ್ರೆಸ್ ನಾಯಕನ ಜತೆ ಓಡಾಡುತ್ತಿರುವ ಬೆಂಗ್ಳೂರು ಗಲಭೆ ಕಿಂಗ್ ಪಿನ್....!

ಈ ಗೋಲಿಬಾರ್‌ನಲ್ಲಿ ಮೃತಪಟ್ಟವರ ಅಂತ್ಯ ಕ್ರಿಯೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಭಾಗಿದ್ದಾರೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಜಮೀರ್ ಯಾವ ಸಂದೇಶ ಕೊಡ್ತಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!