ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

Published : Mar 04, 2021, 05:58 PM ISTUpdated : Mar 04, 2021, 06:00 PM IST

ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 
 

ಬೆಂಗಳೂರು (ಮಾ. 04): ಭದ್ರಾವತಿ ಶಾಸಕ ಬಿ ಸಂಗಮೇಶ್ ಸದನದಲ್ಲಿ ಸಭ್ಯತೆ ಮರೆತು, ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಹೈಡ್ರಾಮಾ ಮಾಡಿದರು.  ಪ್ರಹಸನದ ಬಳಿಕ ಅವರನ್ನು ಸದನದಿಂದ ಅಮಾನತ್ತುಗೊಳಿಸಲಾಯಿತು. 

ಅಮಾನತ್ತಿನ ಆದೇಶ ಇನ್ನೂ ನನ್ನ ಕೈ ಸೇರಿಲ್ಲ. ನನಗೆ ವಿಧಾನ ಸಭೆಯೊಳಗೆ ಹೋಗಲು ಅವಕಾಶ ಕೊಡುತ್ತಿಲ್ಲ. ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ಜನ ಇದನ್ನು ಗಮನಿಸಬೇಕು. ಕೋಮುವಾದಿ ಆರ್‌ಎಸ್‌ಎಸ್‌, ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!