News Hour: ರಾಜಸ್ಥಾನದಲ್ಲೂ ಮುಖ್ಯಮಂತ್ರಿ ಅಚ್ಚರಿ, ಅಡ್ವಾಣಿ, ವಾಜಪೇಯಿ ಕಾಲದ ನಾಯಕರಿಗೆ ಗೇಟ್‌ಪಾಸ್‌

News Hour: ರಾಜಸ್ಥಾನದಲ್ಲೂ ಮುಖ್ಯಮಂತ್ರಿ ಅಚ್ಚರಿ, ಅಡ್ವಾಣಿ, ವಾಜಪೇಯಿ ಕಾಲದ ನಾಯಕರಿಗೆ ಗೇಟ್‌ಪಾಸ್‌

Published : Dec 12, 2023, 11:39 PM IST

ನಿರೀಕ್ಷೆಯಂತೆಯೇ ರಾಜಸ್ಥಾನದಲ್ಲೂ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖವನ್ನು ಬಿಜೆಪಿ ಘೋಷಣೆ ಮಾಡಿದ. ಮೊದಲ ಬಾರಿ ಶಾಸಕರಾಗಿ ಗೆಲುವು ಕಂಡಿದ್ದ ಸಂಗನೇರ್‌ ಕ್ಷೇತ್ರದ ಭಜನ್‌ ಲಾಲ್‌ ಶರ್ಮ ಅವರನ್ನು ರಾಜಸ್ಥಾನದ ಸಿಎಂ ಆಗಿ ಘೋಷಣೆ ಮಾಡಿದೆ.

ನವದೆಹಲಿ (ಡಿ.12): ಮೊದಲ ಬಾರಿಗೆ ಶಾಸಕರಾಗಿದ್ದ ಭಜನ್ ಲಾಲ್ ಶರ್ಮಾ ಅವರನ್ನು ಮುಂದಿನ ರಾಜಸ್ಥಾನ ಸಿಎಂ ಆಗಿ ಘೋಷಣೆ ಮಾಡಲಾಗಿದೆ. ಜೈಪುರದಲ್ಲಿ ನಡೆದ BJP ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಸಂಗನೇರ್ ವಿಧಾನಸಭೆ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿದ್ದ ಭಜನ್‌ ಲಾಲ್‌, ಬ್ರಾಹ್ಮಣ ಸಮುದಾಯದವರು. ಇದರೊಂದಿಗೆ ಅಡ್ವಾಣಿ, ವಾಜಪೇಯಿ ಕಾಲದ ನಾಯಕರಿಗೆ ಬಿಜೆಪಿಯಲ್ಲಿ ಗೇಟ್‌ಪಾಸ್‌ ನೀಡಲಾಗಿದೆ.

ಭಜನ್‌ಲಾಲ್‌ ಅವರನ್ನು ಸಿಎಂ ಆಗಿ ಘೋಷಣೆ ಮಾಡುವುದರೊಂದಿಗೆ ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇಗೆ ನಿರಾಸೆ ಎದುರಾಗಿದೆ. ರಾಜಸ್ಥಾನ ಮಾತ್ರವಲ್ಲ ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲೂ ಹೊಸಬರಿಗೆ ಅವಕಾಶ ನೀಡಲಾಗಿದೆ.

Breaking: ಭಜನ್‌ಲಾಲ್‌ ಶರ್ಮ ರಾಜಸ್ಥಾನದ ಮುಂದಿನ ಸಿಎಂ

ಛತ್ತೀಸ್ಗಢ ಮಧ್ಯ ಪ್ರದೇಶದಂತೆ ರಾಜಸ್ಥಾನದಲ್ಲೂ ಇಬ್ಬರು ಡಿಸಿಎಂ ನಿಯುಕ್ತಿ ಮಾಡಲಾಗಿದೆ. ರಾಜ ಕುಟುಂಬದ ದಿಯಾ ಕುಮಾರಿ, ಪ್ರೇಮ್‌ಚಂದ್‌ ಬೈರ್ವಾಗೆ ಡಿಸಿಎಂ ಹುದ್ದೆ ನೀಡಲಾಗಿದ್ದು, ಸ್ಪೀಕರ್ ಆಗಿ ವಾಸುದೇವ್ ದೇವ್ನಾನಿ ಅವರನ್ನು ಆಯ್ಕೆ ಮಾಡಲಾಗಿದೆ.  ಇದರೊಂದಿಗೆ ರಾಜಸ್ಥಾನದಲ್ಲಿ ಬ್ರಾಹ್ಮಣ, ರಜಪೂತ, ಎಸ್ಸಿ ಸೂತ್ರವನ್ನು ಬಿಜೆಪಿ ಹಣೆದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more