Big 3: ಬಡವರ ಜೊತೆ ರಾಜಕಾರಣಿಗಳ ಸಾವಿನ ಆಟ: ಮತದಾರರಿಗೆ ಕೊಟ್ಟ ಕುಕ್ಕರ್ ಬ್ಲಾಸ್ಟ್

Big 3: ಬಡವರ ಜೊತೆ ರಾಜಕಾರಣಿಗಳ ಸಾವಿನ ಆಟ: ಮತದಾರರಿಗೆ ಕೊಟ್ಟ ಕುಕ್ಕರ್ ಬ್ಲಾಸ್ಟ್

Published : Feb 20, 2023, 03:52 PM IST

ರಾಜ್ಯದಲ್ಲಿ ಮತದಾರರಿಗೆ ಹಂಚಲು ಸಾವಿರಾರು ಕುಕ್ಕರ್'ಗಳು ಬುಕ್ ಆಗಿದ್ದು,ಕಡಿಮೆ ಕ್ವಾಲಿಟಿಯ ಕುಕ್ಕರ್'ಗಳನ್ನು ರಾಜಕಾರಣಿಗಳು ಆರ್ಡರ್ ಕೊಟ್ಟಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿದ್ದು, ಮತದಾರರನ್ನು ಓಲೈಸಲು ಬಗೆಬಗೆಯ ಕಸರತ್ತು ಶುರುವಾಗಿವೆ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಂದಲೂ ಮತದಾರರಿಗೆ ನೀಡಲು ಕುಕ್ಕರ್'ಗಳನ್ನು ಆರ್ಡರ್ ಮಾಡಲಾಗಿದೆ. ಕಡಿಮೆ ದುಡ್ಡಿಗೆ ಲೋ ಕ್ವಾಲಿಟಿ ಕುಕ್ಕರ್ ಬರೀ 400 ರೂಪಾಯಿಗೆ ಸಿಕ್ತಿವೆ. ಈ ಕುಕ್ಕರ್'ಗಳೇ ಮತದಾರರ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಆ ಕುಕ್ಕರ್ ಯಾವುದೇ ಕ್ಷಣದಲ್ಲಿ ಬ್ಲಾಸ್ಟ್  ಆಗುವ ಸಾಧ್ಯತೆ ಇದೆ. ಈ ಅದ್ವಾನದ ಹಿಂದೆ ಎಲ್ಲಾ ಪಕ್ಷಗಳ ರಾಜಕಾರಣಿಗಳ ಪಾಲು ಇದೆ. ಬಿಟಿಎಂ ಲೇಔಟ್ ಸೆಕೆಂಡ್ ಸ್ಟೇಜ್'ನ ನಲ್ಲಯ್ಯ ಎಂಬ ಕೂಲಿ ಕಾರ್ಮಿಕನ ಮನೆಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿದೆ. ಅನ್ನ ಮಾಡುತ್ತಿದ್ದಾಗ ಏಕಾಏಕಿ ಸ್ಫೋಟಗೊಂಡಿದ್ದು, ಪರಿಣಾಮ ನಲ್ಲಯ್ಯನ ತಲೆ ಹಾಗೂ ಕೈ ಮೇಲೆ ಗಾಯಗಳಾಗಿವೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!