Oct 21, 2024, 1:44 PM IST
ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಘೋಷಣೆಯಾಗಿದೆ. ಇದರಲ್ಲಿ ಸಂಡೂರು ಮತ್ತು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರಗಳಾಗಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ರೀ ಎಂಟ್ರಿ ಕೊಟ್ಟ ಮೇಲೆ ಸಂಡೂರು ಕ್ಷೇತ್ರದ ಉಪ ಚುನಾವಣಾ ಕಾವು ಹೆಚ್ಚಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿಗಿಂತ ರೆಡ್ಡಿ ವರ್ಸಸ್ ನಾಗೇಂದ್ರ ಯುದ್ಧವಾದಂತಾಗಿದೆ. ಹಾಗಿದ್ರೆ ಈ ಉಪ ಚುನಾವಣಾ ಅಖಾಡದಲ್ಲಿ ಕುಸ್ತಿ ಗೆಲ್ಲೋರ್ಯಾರು? ಸೋಲೋರ್ಯಾರು? ಆ ಕುರಿತ ವರದಿ ಇಲ್ಲಿದೆ.