ಆರ್‌ಜೆಡಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆಗೆ ಮುಂದಾದ ನಿತೀಶ್

ಆರ್‌ಜೆಡಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆಗೆ ಮುಂದಾದ ನಿತೀಶ್

Published : Aug 09, 2022, 05:59 PM IST

Nitish Kumar Dumps BJP: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ ನೀಡಿದ್ದಾರೆ. 
 

ಪಾಟ್ನಾ (ಆ. 09): ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ (Nitish Kumar) ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ನಿತೀಶ್‌ ಕುಮಾರ್‌ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.  ಇನ್ನೆರಡು ದಿನಗಳಲ್ಲಿ ನಿತೀಶ್‌ ಮತ್ತು ತೇಜಸ್ವಿ ಯಾದವ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾಗಲಿದ್ದು, ನಿತೀಶ್‌ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಈಗಾಗಲೇ ಆರ್‌ಜೆಡಿ ಮತ್ತು ಜೆಡಿಯು ನಡುವೆ ಮಾತುಕತೆ ಸಫಲವಾಗಿದ್ದು, ತೇಜಸ್ವಿ ಯಾದವ್‌ ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗುವ ಸಾಧ್ಯತೆಯಿದೆ. ಈ ಎಲ್ಲಾ ಮಾತುಕತೆಯ ಬೆನ್ನಲ್ಲೇ ನಿತೀಶ್‌ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜತೆ ಮೈತ್ರಿ ಮುರಿದುಕೊಂಡಿರುವ ನಿತೀಶ್‌ಗೆ ಕಾಂಗ್ರೆಸ್‌, ಸಿಪಿಐಎಂಎಲ್‌ ಸೇರಿದಂತೆ ಬಿಜೆಪಿಯೇತರ ಎಲ್ಲ ಪಕ್ಷಗಳೂ ಬೆಂಬಲ ಸೂಚಿಸಿವೆ. 

2 ವರ್ಷದ ಬಳಿಕ ಉರುಳುವ ಭೀತಿಯಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ, ಆರ್‌ಜೆಡಿ ಜೊತೆ ದೋಸ್ತಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more