Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

Published : Apr 16, 2024, 11:17 AM ISTUpdated : Apr 16, 2024, 02:53 PM IST

ದಕ್ಷಿಣ ಕನ್ನಡ ಅಖಾಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕ!
ಬಿಲ್ಲವ ವೋಟ್ ಛಿದ್ರವಾಗದಂತೆ ಮತ ಭದ್ರಪಡಿಸಲು ಯತ್ನ
ಮೋದಿ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ

ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ದಕ್ಷಿಣ ಕನ್ನಡ(Dakshina Kannada) ಅಖಾಡದಲ್ಲಿ ಬಿಲ್ಲವ ಮತಗಳೇ(Billava Vote) ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ(Narendra Modi) ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್(Congress) ಅಭ್ಯರ್ಥಿಯಾಗಿದ್ದು, ಇದರಿಂದಾಗಿ 4.5 ಲಕ್ಷ ಬಿಲ್ಲವ ವೋಟ್ ಛಿದ್ರವಾಗೋ ಭೀತಿಯಲ್ಲಿ ಬಿಜೆಪಿ ಇದೆ. ಇದರಿಂದಾಗಿ ನರೇಂದ್ರ ಮೋದಿ ಭೇಟಿ ಬಳಿಕ ಜಾತಿ ಲೆಕ್ಕಾಚಾರ ಬದಲಾಗುತ್ತದೆಯೇ ಎನ್ನುವ ಚರ್ಚೆ ನಡೆಯುತ್ತಿದೆ. ಇನ್ನು 2014 ಮತ್ತು 2019ರ ಚುನಾವಣೆ ಗಮನಿಸಿದ್ರೆ ಕಾಂಗ್ರೆಸ್ ಸೋಲಿನ ಅಂತರದಲ್ಲಿ ವ್ಯತ್ಯಾಸ ಆಗುತ್ತಿದೆ. ಕಳೆದ ಬಾರಿ ಬಂಟ ಅಭ್ಯರ್ಥಿ ಕಟೀಲ್ ವಿರುದ್ದ ಪೂಜಾರಿ ಸೋಲುಂಡಿದ್ದರು. ಬಂಟ ಅಭ್ಯರ್ಥಿಗಳೇ ಸ್ಪರ್ಧೆ ಮಾಡುತ್ತಿರುವುದರಿಂದ ಬಿಲ್ಲವ ವೋಟ್ ಬ್ಯಾಂಕ್ ನಲ್ಲಿ ಒಡಕು ಹೆಚ್ಚಾಗುತ್ತಲೇ ಬಂದಿದೆ.

ಇದನ್ನೂ ವೀಕ್ಷಿಸಿ:  KS Eshwarappa: ಈಶ್ವರಪ್ಪಗೆ ಖಡಕ್ ಸಂದೇಶ ಕೊಟ್ಟ ಬಿಜೆಪಿ ಹೈಕಮಾಂಡ್! ಮೋದಿ ಹೇಳಿದ್ರೂ ಬಗ್ಗಲ್ಲ ಅಂದಿದ್ಯಾಕೆ ಮಾಜಿ ಸಚಿವ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more