Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

Bitcoin Scam; ಯುಬಿ ಸಿಟಿ ಗಲಾಟೆಗೂ ಬಿಟ್ ಕಾಯಿನ್ ಮೂಲ ಕಾರಣ

Published : Nov 11, 2021, 05:40 PM IST

* ಬಿಟ್ ಕಾಯಿನ್ ಹಗರಣ
* ಯುಬಿ ಸಿಟಿ ಗಲಾಟೆಗೆ ಬಿಟ್ ಕಾಯಿನ್ ಕಾರಣ
* ಬಿಜೆಪಿ ನಾಯಕರ ಹೆಸರು ಎಳೆದು ತರುವ ಕೆಲಸ ಮಾಡಲಾಗುತ್ತಿದೆ
* ಬಿಜೆಪಿ  ರಾಜ್ಯ ಉಪಾಧ್ಯಕ್ಷ  ಬಿವೈ ವಿಜಯೇಂದ್ರ ಹೇಳಿಕೆ

ದಾವಣಗೆರೆ(ನ.11)    ದೊಡ್ಡ ಸುದ್ದಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣ (Bitcoin Scam) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗಿದೆ.  ಕಾಂಗ್ರೆಸ್ ನಾಯಕರು ಕಾರಣವಿಲ್ಲದೆ ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

Suvarna FIR; ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಯಾರೇ ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾಂಗ್ರೆಸ್ಸಿಗರು ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more