Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

Published : Nov 10, 2021, 04:11 PM IST

ಬಿಟ್ ಕಾಯಿನ್ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸವಾಲು ಹಾಕಿದ್ದಾರೆ. 

ನವದೆಹಲಿ, (ನ.10):  ಬಿಟ್ ಕಾಯಿನ್ ಪ್ರಕರಣ (Bitcoin Scam) ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆದ್ರೆ, ಇದುವರೆಗೂ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ಹೆಸರು ಬಹಿರಂಗವಾಗಿಲ್ಲ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಆದ್ರೆ, ಬಿಜೆಪಿ(BJP) ಹಾಗೂ ಕಾಂಗ್ರೆಸ್ (Congress) ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರಗೆ (Araga Jnanendra) ಸವಾಲು ಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more