ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

ಜನ್​​ಧನ್​ ಖಾತೆಗಳಿಂದ ಹಣ ಕದ್ದಿದ್ದಾನೆ, ಅವನಿಗೆ ಬೇಲ್ ಕೊಡಿಸಿದ್ಯಾರು? ಎಚ್‌ಡಿಕೆ ಸ್ಫೋಟಕ ಹೇಳಿಕೆ

Published : Nov 11, 2021, 06:32 PM IST

ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, (ನ.11): ಬಿಟ್​​ಕಾಯಿನ್​​ ಹಗರಣ (Bitcoin Scam) ಸಂಬಂಧ ರಾಜ್ಯ ರಾಜಕಾರಣಿಗಳ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಹ್ಯಾಕರ್​ ಶ್ರೀಕಿ (Hacker Sriki) ಬಿಡುಗಡೆ ಸಂಬಂಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. 

'2 ಪಕ್ಷಗಳ ಕೆಸರೆರಚಾಟದಿಂದ ಬಿಟ್ ಕಾಯಿನ್ ಹಗರಣದ ಸತ್ಯಾಂಶ ಹೊರ ಬರಲ್ಲ'

ಬಿಟ್ ಕಾಯಿನ್  ಆರೋಪಿಗೆ ಜಾಮೀನು  (Bail) ಕೊಡಿಸಿದವರು ಯಾರು? ಜಾಮೀನು ಕೊಡಲು ವಾದ ಮಂಡಿಸಿದ್ಯಾರು? ಜಾಮೀನಿಗೆ ಯಾರು ಶ್ಯೂರಿಟಿ ಕೊಟ್ಟರು? ಕೆಲವು ಹೆಸರುಗಳು ಕೇಳಿ ಬರುತ್ತಿವೆ. ದೊಡ್ಡ ಮಟ್ಟದ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more