Bitcoin Scam: ಸಿಎಂ ಬಲಿ ಪಡೆಯುತ್ತೆ ಎಂದಿದ್ದ ಪ್ರಿಯಾಂಕ್‌ಗೆ ಸಿಂಹ ತಿರುಗೇಟು

Nov 11, 2021, 4:10 PM IST

ಮೈಸೂರು, (ನ.11): ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದು ನ್ಯಾಯಸಮ್ಮತವಾಗಿ ತನಿಖೆಯಾದ್ರೆ ಸಿಎಂ ಬೊಮ್ಮಾಯಿ ಬಲಿ ಪಡೆಯುತ್ತೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಇದಕ್ಕೆ ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಗ್ ಪ್ರತಿಕ್ರಿಯಿಸಿದ್ದು, ಪ್ರಿಯಾಂಕ್‌ ಖರ್ಗೆಗೆ ಮೆಚ್ಯುರಿಟಿ ಇದೆಯೋ ಇಲ್ಲವೋ ಎಂದು ಹೇಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.