ಆರೋಪ ಸುಳ್ಳೆಂದು ಸಾಬೀತುಪಡಿಸಿ ಎನ್ನಬೇಕಿತ್ತು, ಮೋದಿ ಆರೋಪ ನಿರ್ಲಕ್ಷಿಸಿ ಅಂದ್ರೆ ಹೇಗೆ? ಸಿದ್ದು ಪ್ರಶ್ನೆ

ಆರೋಪ ಸುಳ್ಳೆಂದು ಸಾಬೀತುಪಡಿಸಿ ಎನ್ನಬೇಕಿತ್ತು, ಮೋದಿ ಆರೋಪ ನಿರ್ಲಕ್ಷಿಸಿ ಅಂದ್ರೆ ಹೇಗೆ? ಸಿದ್ದು ಪ್ರಶ್ನೆ

Published : Nov 12, 2021, 10:16 PM IST

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಬೊಮ್ಮಾಯಿಗೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು, (ನ.12): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬಿಟ್​ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಗಳು ಸಹ ಜೋರಾಗಿವೆ. ಒಬ್ಬರಿಗೊಬ್ಬರು ಕೆಸರೆರಚಾಟದಲ್ಲಿ ನಿರತರಾಗಿದ್ದಾರೆ.

Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

ಇದರ ಮುಂದುವರೆದ ಭಾಗವಾಗಿ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಬೊಮ್ಮಾಯಿಗೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more