ಶತ್ರುವಿನ ಶತ್ರು ಮಿತ್ರ.. ಏನಿದು ಕೇಸರಿ ಪಡೆಯ "ಲೋಕ" ಖೆಡ್ಡಾ..?: ಕರ್ನಾಟಕದಲ್ಲಿ ಗೌಡರ ದಾಳ..  ಆಂಧ್ರದಲ್ಲಿ ನಾಯ್ಡು ವ್ಯೂಹ..!

ಶತ್ರುವಿನ ಶತ್ರು ಮಿತ್ರ.. ಏನಿದು ಕೇಸರಿ ಪಡೆಯ "ಲೋಕ" ಖೆಡ್ಡಾ..?: ಕರ್ನಾಟಕದಲ್ಲಿ ಗೌಡರ ದಾಳ.. ಆಂಧ್ರದಲ್ಲಿ ನಾಯ್ಡು ವ್ಯೂಹ..!

Published : Jun 08, 2023, 12:11 PM IST

ಜೆಡಿಎಸ್ ಜೊತೆ “ಲೋಕ” ಮೈತ್ರಿ..? ಕೈಗೆ ಕೇಸರಿ ಟಕ್ಕರ್..?
ಪೂರ್ವ.. ಪಶ್ಚಿಮ... ಉತ್ತರದಲ್ಲಿ ಹೇಗಿದೆ ಮೈತ್ರಿ ಪಾಲಿಟಿಕ್ಸ್..?
ದಕ್ಷಿಣದಲ್ಲಿ ದೊಡ್ಡ ಬೇಟೆಗೆ ಬಿಜೆಪಿ ಮಾಸ್ಟರ್‌ಪ್ಲಾನ್..!

ವಿಧಾನಸಭಾ ಚುನಾವಣೆ ಮುಗೀತು, ಕಾಂಗ್ರೆಸ್ ಅಧಿಕಾರಕ್ಕೆ ಬಂದದ್ದೂ ಆಯ್ತು. ಇನ್ನೇನಿದ್ರೂ ಲೋಕಸಭಾ ದಂಗಲ್. ಆ ದಂಗಲ್ ಯಾರಿಗೆ ಎಷ್ಟು ಇಂಪಾರ್ಟೆಂಟೋ ಗೊತ್ತಿಲ್ಲ. ಆದ್ರೆ ಪ್ರಧಾನಿ ಮೋದಿಯವವರಿಗಂತೂ ತುಂಬಾನೇ ಇಂಪಾರ್ಟೆಂಟ್. ಯಾಕಂದ್ರೆ ದೇಶದ ದಶದಿಕ್ಕುಗಳಲ್ಲೂ ಮೋದಿ ಸುತ್ತ ಶತ್ರುವ್ಯೂಹ ರೆಡಿಯಾಗ್ತಾ ಇದೆ. ಒಂದೊಂದು ದಿಕ್ಕಲ್ಲಿ ಒಂದೊಂದು ವ್ಯೂಹ. ಎಲ್ಲರ ಟಾರ್ಗೆಟ್ ಒಬ್ಬರೇ.. ರಣವಿಕ್ರಮ ನರೇಂದ್ರ ಮೋದಿ. ಲೋಕಸಭಾ ಚುನಾವಣೆಗಿನ್ನು ಕೇವಲ ಹನ್ನೊಂದೇ 11 ತಿಂಗಳುಗಳು ಬಾಕಿ ಇದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಕರ್ನಾಟಕದಲ್ಲಿ 28 ಸ್ಥಾನಗಳ ಪೈಕಿ 25ರಲ್ಲಿ ಗೆದ್ದು ಇತಿಹಾಸವನ್ನೇ ನಿರ್ಮಿಸಿ ಬಿಟ್ಟಿತ್ತು. ಆದ್ರೆ ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಪ್ರಚಂಡ ವಿಜಯದೊಂದಿಗೆ ಅಧಿಕಾರಕ್ಕೇರಿರೋ ಕಾಂಗ್ರೆಸ್, ಹೆಜ್ಜೆ ಹೆಜ್ಜೆಗೂ ಸವಾಲ್ ಹಾಕ್ತಾ ಇದೆ.

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಅರ್ಜಿಯಲ್ಲಿ ಏನಿದೆ ? ಕೊನೆಯ ದಿನಾಂಕ ಯಾವಾಗ ?

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more