ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

ಪರಿಷತ್‌ನಲ್ಲಿ ಕೈ ಕೈ ಮಿಲಾಯಿಸಿದ ಸದಸ್ಯರು: ರಾಜ್ಯದ ಮಾನ-ಮರ್ಯಾದೆ ಹರಾಜು

Published : Dec 15, 2020, 02:44 PM ISTUpdated : Dec 15, 2020, 02:50 PM IST

ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

ಬೆಂಗಳೂರು, (ಡಿ.15): ಇಂದಿನ​ ವಿಶೇಷ ಕಲಾಪದಲ್ಲಿ, ವಿಧಾನ ಪರಿಷತ್ ಇತಿಹಾಸದಲ್ಲೇ ನಡೆಯದಂತಹ ಘಟನೆ ನಡೆದುಹೋಗಿದೆ.

ಇಂದು ಪರಿಷತ್ ಅಧಿವೇಶನ: ಸಭಾಪತಿ VS ಸರ್ಕಾರ ನಡುವೆ ವಾರ್..? 

 ಘನತೆವೆತ್ತ ಕರ್ನಾಟಕ ರಾಜ್ಯ ವಿಧಾನ ಪರಿಷತ್​ನ ಇತಿಹಾಸಕ್ಕೆ ಕಪ್ಪು ಚುಕ್ಕೆ ತರುವ ರೀತಿಯಲ್ಲಿ ಸದಸ್ಯರು ನಡೆದುಕೊಂಡಿದ್ದು, ಮುಜುಗರಕ್ಕೀಡು ಮಾಡಿದೆ.  ವಿಧಾನ ಪರಿಷತ್‌ನಲ್ಲಿ  ಸದಸ್ಯರು ಕೈ-ಕೈ ಮಿಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿಟ್ಟಿದ್ದಾರೆ. ಅಲ್ಲದೇ ರಾಜ್ಯದ ಪರಿಷತ್‌ನ ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!