ಬಿಜೆಪಿ-ಶಿರೋಮಣಿ ಅಕಾಲಿದಳ ಮೈತ್ರಿ ..? : ಕೇಸರಿ ಹೈಕಮಾಂಡ್‌ ಜೊತೆ ಎಸ್‌ಎಡಿ ಮುಖ್ಯಸ್ಥ ಮಾತು..?

ಬಿಜೆಪಿ-ಶಿರೋಮಣಿ ಅಕಾಲಿದಳ ಮೈತ್ರಿ ..? : ಕೇಸರಿ ಹೈಕಮಾಂಡ್‌ ಜೊತೆ ಎಸ್‌ಎಡಿ ಮುಖ್ಯಸ್ಥ ಮಾತು..?

Published : Jul 06, 2023, 11:00 AM IST

ಚಂಡೀಗಢದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ ಬಾದಲ್‌ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ನಡುವೆ ಮತ್ತೆ ಮೈತ್ರಿಯಾಗುತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಎರಡು ವರ್ಷಗಳ ನಂತರ ಉಭಯ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈತ್ರಿ ಮಾತು ಕೇಳಿಬರುತ್ತಿದೆ. ಚಂಡೀಗಢದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿ, ಚುನಾವಣೆ ಮತ್ತು ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗ್ತಿದೆ. ಒಂದು ಕಡೆ ವಿಪಕ್ಷಗಳು ಒಗ್ಗಟ್ಟನ್ನು ತೋರಿಸುತ್ತಿರುವ ಹಿನ್ನೆಲೆ ಬಿಜೆಪಿ ಮೈತ್ರಿಯತ್ತಾ ಮುಂದಾಗ್ತಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ವಿಧಾನಸೌಧದಲ್ಲಿ ಡಿಕೆಶಿಗೆ ಮತ್ತೊಂದು ಕೊಠಡಿ !: ಏನಿದು ಡಿಸಿಎಂ ಎರೆಡೆರಡು ಕಚೇರಿ ರಹಸ್ಯ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more